ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ ಡಿ.ಕೆ. ಪ್ರಭಾಕರ ವರ್ಧನ (80) ಶನಿವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಮಧ್ಯಾನ್ಹ12 ಗಂಟೆಯ ನಂತರ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


