Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 18 : ಚಿತ್ರನಟ ಪ್ರಕಾಶ್ ರಾಜ್ ಅವರ ನಿರ್ದಿಗಂತ ತಂಡದ ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ ಸೆಪ್ಟಂಬರ್ 19 ಶನಿವಾರ ಸಂಜೆ 6 ಗಂಟೆಗೆ ತರಾಸು ರಂಗಮಂದಿರಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಸವಕೇಂದ್ರ ಮುರುಘಾಮಠ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದುರ್ಗದ ಸಿರಿ ಕಲಾ ತಂಡದ ಸಹಯೋಗದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ.

ಬಸವಕೇಂದ್ರ ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ,  ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಆದಿ ಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ದುರ್ಗದ ಸಿರಿ ಕಲಾ ತಂಡದ ಮಹಾಂತರೆಡ್ಡಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ತೊಡರನಾಳು ಪಾಲ್ಗೊಳ್ಳುವರೆಂದು ಸಂಘಟಕ ಚಿಕ್ಕಪ್ಪನಹಳ್ಳಿಷಣ್ಮುಖ  ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now