ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.12 : ವಿದ್ಯಾನಗರ ಬಡಾವಣೆಯ ನಿವಾಸಿ ರಾಧಮ್ಮ (92) ಗುರುವಾರ ರಾತ್ರಿ ನಿಧನರಾದರು.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು (ಶುಕ್ರವಾರ) 12 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.