Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ 24 ಗಂಟೆಗಳ ಮಳೆ ವರದಿ ಮತ್ತು ಹಾನಿ ವಿವರ : ಇಕ್ಕನೂರಿನಲ್ಲಿ ಅತಿ ಹೆಚ್ಚು ಮಳೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.17): ಜಿಲ್ಲೆಯಲ್ಲಿ 17  ರಂದು ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಇಕ್ಕನೂರಿನಲ್ಲಿ 67.4 ಮಿ.ಮೀ, ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 34.2 ಮಿ.ಮೀ, ಬಬ್ಬೂರು 24 ಮಿ.ಮೀ, ಈಶ್ವರಗೆರೆ 50.8 ಮಿ.ಮೀ, ಸುಗೂರು 32.4 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದಲ್ಲಿ 1.6 ಮಿ.ಮೀ, ತಳುಕು 7 ಮಿ.ಮೀ, ಡಿ.ಮರಿಕುಂಟೆ 11.4 ಮಿ.ಮೀ. ನಾಯಕನಹಟ್ಟಿ 9.4 ಮಿ.ಮೀ, ಪರಶುರಾಮಪುರ 9.2ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 24.8 ಮಿಮೀ, ಚಿತ್ರದುರ್ಗ-2ರಲ್ಲಿ 23.4 ಮಿ.ಮೀ, ಭರಮಸಾಗರದಲ್ಲಿ 26.4 ಮಿ.ಮೀ, ಸಿರಿಗೆರೆ 35.4 ಮಿ.ಮೀ, ತುರುವನೂರು 9.4 ಮಿ.ಮೀ, ಹಿರೇಗುಂಟನೂರು 7.4 ಮಿ.ಮೀ, ಐನಹಳ್ಳಿ 16.4ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗ ನಗರದಲ್ಲಿ 52.4 ಮಿ.ಮೀ, ಬಾಗೂರು 8.3 ಮಿ.ಮೀ, ಮತ್ತೋಡು 15.4 ಮಿ.ಮೀ, ಶ್ರೀರಾಂಪುರ 50.2ಮಿ.ಮೀ, ಮಾಡದಕೆರೆ 40 ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ ನಗರದಲ್ಲಿ 36.4 ಮಿ.ಮೀ, ಬಿ.ದುರ್ಗ 29.2 ಮಿ.ಮೀ, ಹೆಚ್.ಡಿ.ಪುರ 64 ಮಿ.ಮೀ, ತಾಳ್ಯ 6.4 ಮಿ.ಮೀ, ರಾಮಗಿರಿ 27.4 ಮಿ.ಮೀ, ಚಿಕ್ಕಜಾಜೂರು 14.6 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರು ಪಟ್ಟಣದಲ್ಲಿ 1.3 ಮಿ.ಮೀ, ರಾಯಾಪುರದಲ್ಲಿ 5.6 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

33 ಮನೆಗಳಿಗೆ ಭಾಗಶಃ ಹಾನಿ: ಮೇ 17ರಂದು ಬಿದ್ದ ಮಳೆಯವಿವರದನ್ವಯ ಜಿಲ್ಲೆಯಾದ್ಯಂತ ಒಟ್ಟು 33 ಮನೆಗಳು ಭಾಗಶಃ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 08 ಮನೆಗಳು, ಚಳ್ಳಕೆರೆ-4, ಮೊಳಕಾಲ್ಮುರು-2, ಹೊಸದುರ್ಗ-4, ಹಿರಿಯೂರು-11 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 4 ಮನೆಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 33 ಮನೆಗಳು ಭಾಗಶಃ ಹಾನಿಯಾಗಿವೆ. ಜಾನುವಾರು ಹಾನಿಗೆ ಸಂಬಂಧಿಸಿದಂತೆ ಮೂರು ಹಸು ಹಾಗೂ 154 ಕುರಿಗಳು ಮೃತಪಟ್ಟಿವೆ. 16 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!