ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಜೂನ್.30) : ಜೂನ್ 29ರಂದು ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿಯಲ್ಲಿ 23.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಚಿತ್ರದುರ್ಗ-1ರಲ್ಲಿ 2.6 ಮಿ.ಮೀ, ಚಿತ್ರದುರ್ಗ-2ರಲ್ಲಿ 1.8 ಮಿ.ಮೀ, ಭರಮಸಾಗರ 14.4 ಮಿ.ಮೀ, ಸಿರಿಗೆರೆ 23.2 ಮಿ.ಮೀ, ತುರುವನೂರಿನಲ್ಲಿ 5.8 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿ ಹೊಸದುರ್ಗದಲ್ಲಿ 1.6 ಮಿ.ಮೀ. ಬಾಗೂರು 2.5 ಮಿ.ಮೀ, ಶ್ರೀರಾಂಪುರ 3 ಮಿ.ಮೀ, ಮಾಡದಕೆರೆಯಲ್ಲಿ 11.2 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.2 ಮಿ.ಮೀ, ರಾಮಗಿರಿ 14.4 ಮಿ.ಮೀ, ಜಿಕ್ಕಜಾಜೂರಿನಲ್ಲಿ 0.8 ಮಿ.ಮೀ, ಬಿ.ದುರ್ಗ 19.2ಮಿ.ಮೀ, ತಾಳ್ಯದಲ್ಲಿ 2 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 4.2 ಮಿ.ಮೀ, ರಾಯಾಪುರ 1.7 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4ಮಿ.ಮೀ, ಪರಶುರಾಂಪುರದಲ್ಲಿ 1 ಮಿ.ಮೀ, ನಾಯಕನಹಟ್ಟಿಯಲ್ಲಿ 2.4 ಮಿ.ಮೀ, ಡಿ ಮರಿಕುಂಟೆಯಲ್ಲಿ 2.2 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 1.6 ಮಿ.ಮೀ, ಇಕ್ಕನೂರಿನಲ್ಲಿ 1.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.