Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವರದಿ

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಜೂನ್.30) : ಜೂನ್ 29ರಂದು ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿಯಲ್ಲಿ 23.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ-1ರಲ್ಲಿ 2.6 ಮಿ.ಮೀ, ಚಿತ್ರದುರ್ಗ-2ರಲ್ಲಿ 1.8 ಮಿ.ಮೀ, ಭರಮಸಾಗರ 14.4 ಮಿ.ಮೀ, ಸಿರಿಗೆರೆ 23.2 ಮಿ.ಮೀ, ತುರುವನೂರಿನಲ್ಲಿ 5.8 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿ ಹೊಸದುರ್ಗದಲ್ಲಿ 1.6 ಮಿ.ಮೀ. ಬಾಗೂರು 2.5 ಮಿ.ಮೀ, ಶ್ರೀರಾಂಪುರ 3 ಮಿ.ಮೀ, ಮಾಡದಕೆರೆಯಲ್ಲಿ 11.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.2 ಮಿ.ಮೀ, ರಾಮಗಿರಿ 14.4 ಮಿ.ಮೀ, ಜಿಕ್ಕಜಾಜೂರಿನಲ್ಲಿ 0.8 ಮಿ.ಮೀ, ಬಿ.ದುರ್ಗ 19.2ಮಿ.ಮೀ, ತಾಳ್ಯದಲ್ಲಿ 2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು  ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 4.2 ಮಿ.ಮೀ, ರಾಯಾಪುರ 1.7 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4ಮಿ.ಮೀ, ಪರಶುರಾಂಪುರದಲ್ಲಿ 1 ಮಿ.ಮೀ, ನಾಯಕನಹಟ್ಟಿಯಲ್ಲಿ  2.4 ಮಿ.ಮೀ, ಡಿ ಮರಿಕುಂಟೆಯಲ್ಲಿ 2.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ  ಬಬ್ಬೂರಿನಲ್ಲಿ 1.6 ಮಿ.ಮೀ, ಇಕ್ಕನೂರಿನಲ್ಲಿ  1.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!