ಸುದ್ದಿಒನ್, ಚಿತ್ರದುರ್ಗ, ನವೆಂಬರ್, 16 : ನಗರದ ವಿದ್ಯಾನಗರ ಏಳುಕೋಟಿ ಬಡಾವಣೆ ನಿವಾಸಿ ರತ್ನಮ್ಮ(67) ಭಾನುವಾರ ಮಧ್ಯಾಹ್ನ ನಿಧನ ಹೊಂದಿದರು.
ಮೃತರು ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್ . ಮನು ಸೇರಿದಂತೆ ಇಬ್ಬರು ಪುತ್ರರ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಎರಡು ಗಂಟೆಗೆ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











