ಸುದ್ದಿಒನ್,ಚಿತ್ರದುರ್ಗ, ಜನವರಿ.21 : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಉಂಡೆಕೊಬ್ಬರಿಯನ್ನು ಖರೀದಿಸುವ ನೋಂದಣಿ ಪ್ರಕ್ರಿಯೆಯನ್ನು ಸರ್ಕಾರ ಆದೇಶದ ಅನುಸಾರ 2024ರ ಫೆಬ್ರವರಿ 1ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಬಯೋಮೆಟ್ರಿಕ್ ಮೂಲಕ ರೈತರು ನೊಂದಣಿ ಮಾಡಿಕೊಳ್ಳುವ ತಂತ್ರಾಂಶದ ಉನ್ನತಿ ಕಾರ್ಯ ಪ್ರಗತಿಯಲ್ಲಿರುವುದರಿಂದ ತಾತ್ಕಾಲಿಕವಾಗಿ ಕೊಬ್ಬರಿ ಖರೀದಿ ನೊಂದಣಿ ಕಾರ್ಯ ಮುಂದೂಡಲಾಗಿದೆ.
ತಂತ್ರಾಂಶ ಉನ್ನತೀಕರಣದ ನಂತರ ಜಿಲ್ಲೆಯ ರೈತರು ಚಿತ್ರದುರ್ಗ, ಹಿರಿಯೂರು ಹಾಗೂ ಹೊಸದುರ್ಗ ಎ.ಪಿ.ಎಂ.ಸಿಗಳಲ್ಲಿ ಆಧಾರ್ ಕಾರ್ಡ್ ಮತ್ತು ಎಫ್.ಐ.ಡಿ ಕಾರ್ಡ್ಗಳೊಂದಿಗೆ ಬಯೋಮೆಟ್ರಿಕ್ ನೋಂದಣಿ ಮಾಡಿಕೊಳ್ಳಬಹುದು. ಅಲ್ಲಿಯವರೆಗೆ ರೈತರು ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಬಸವೇಶ ಎಸ್.ನಾಡಿಗರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…