Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಣೆ

---Advertisement---

 

ಚಿತ್ರದುರ್ಗ : ಜ. 26: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ವಾರ್ತಾ ಭವನದಲ್ಲಿ ಸೋಮವಾರ ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಎಂ. ಅವಿನಾಶ್, ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಅಲ್ಲದೆ ಎಂ.ಜೆ. ಬೋರೇಶ, ಪಾಶಾ, ಅಂಜನಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿ ಮುದ್ದುಕಿರಣ್, ಚಂದ್ರಶೇಖರ್, ಪತ್ರಕರ್ತ ಜಿ.ಒ.ಎನ್. ಮೂರ್ತಿ  ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now