ಸುದ್ದಿಒನ್, ಚಿತ್ರದುರ್ಗ, ಜೂ.04 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಮುನ್ನಡೆ ಸಾಧಿಸಿದ್ದರು. ಇದೀಗ ಎರಡನೇ ಮತ್ತು ಮೂರನೇ ಸುತ್ತಿನ ಫಲಿತಾಂಶ ಹೀಗಿದೆ.

1ನೇ ಸುತ್ತಿನಲ್ಲಿ ಗಳಿಸಿದ ಮತದಾನದ ವಿವರ

ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-32164
ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-32239
2ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ
ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-67985
ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-64644
3ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ
ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-103537
ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-95455
ಚಿತ್ರದುರ್ಗದಲ್ಲಿ 4ನೇ ಸುತ್ತಿನ ಮತ ಎಣಿಕೆ ಮುಕ್ತಾಯ
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 9802ಮತಗಳ ಮುನ್ನಡೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 137839 ಮತ.
ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ 128037 ಮತ.

