ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 27 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿ ನಡೆಯುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ) ಇದರ ಜಿಲ್ಲಾಧ್ಯಕ್ಷರಾಗಿ ರೂಪ ಜನಾರ್ಧನ ಇವರು ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ. ಜನಜಾಗೃತಿ ವೇದಿಕೆಯಿಂದ ರೂಪ ಜನಾರ್ಧನ್‍ರವರಿಗೆ ಶುಭ ಹಾರೈಸಲಾಗಿದೆ.















