Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಪಿಳ್ಳೆಕೇರನಹಳ್ಳಿ ಚೆಕ್‍ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ  ರೂ.20.35 ಲಕ್ಷ ವಶ

---Advertisement---

 

ಚಿತ್ರದುರ್ಗ. ಮಾ.23: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು,ಇಂದು ಮಧ್ಯಾನ್ಹ 12.30 ರ  ಸಮಯದಲ್ಲಿ ಹೊಸಪೇಟೆ ಯಿಂದ ಚಿತ್ರದುರ್ಗ ನಗರಕ್ಕೆ  ಬರುವ ಮಾರ್ಗದ ಪಿಳ್ಳೆಕೇರನಹಳ್ಳಿ ಚೆಕ್ ಪೋಸ್ಟ್ ನಲ್ಲಿ  ಯಾವುದೇ ದಾಖಲಾತಿ ಇಲ್ಲದೆ  ಕಾರ್ ನಲ್ಲಿ ಸಾಗಿಸುತಿದ್ದ  ರೂ.20,35,000 ಹಣವನ್ನು ಜಪ್ತಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿಳ್ಳೆಕರೆನಹಳ್ಳಿ ಚೆಕ್ ಪೋಸ್ಟ್ ನ ಎಸ್.ಎಸ್.ಟಿ ,   ಎಫ್.ಎಸ್.ಟಿ ತಂಡದವರು, ತಹಶೀಲ್ದಾರ್‌ ಡಾ|| ನಾಗವೇಣಿ, ಹಾಗೂ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕರಾದ ಸುನೀಲ್‌ ಕುಮಾರ್‌ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment