ಚಿತ್ರದುರ್ಗ. ಮಾ.23: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು,ಇಂದು ಮಧ್ಯಾನ್ಹ 12.30 ರ ಸಮಯದಲ್ಲಿ ಹೊಸಪೇಟೆ ಯಿಂದ ಚಿತ್ರದುರ್ಗ ನಗರಕ್ಕೆ ಬರುವ ಮಾರ್ಗದ ಪಿಳ್ಳೆಕೇರನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಯಾವುದೇ ದಾಖಲಾತಿ ಇಲ್ಲದೆ ಕಾರ್ ನಲ್ಲಿ ಸಾಗಿಸುತಿದ್ದ ರೂ.20,35,000 ಹಣವನ್ನು ಜಪ್ತಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಳ್ಳೆಕರೆನಹಳ್ಳಿ ಚೆಕ್ ಪೋಸ್ಟ್ ನ ಎಸ್.ಎಸ್.ಟಿ , ಎಫ್.ಎಸ್.ಟಿ ತಂಡದವರು, ತಹಶೀಲ್ದಾರ್ ಡಾ|| ನಾಗವೇಣಿ, ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















