ಚಿತ್ರದುರ್ಗ,(ಫೆ.07): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಫೆ. 10ರಂದು ಜಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಿ, ಬೆ.10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 12 ರಿಂದ 1.30ರವರೆಗೆ ಮೆದೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮತೀರ್ಥ ಆಶ್ರಮದಲ್ಲಿ ಮಳೆ ನೀರು ಕೊಯ್ಲು ಪ್ರಯೋಗ ಅಂತರ್‍ಜಲ ಚೇತನ ಅಭಿವೃದ್ಧಿ ವೀಕ್ಷಣೆ ಮಾಡುವರು.
ನಂತರ ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…