Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ರಿಯಾಯಿತಿ ದರದಲ್ಲಿ ಲಿಡ್‍ಕರ್ ಚರ್ಮೋತ್ಪನ್ನಗಳ ಮಾರಾಟ

---Advertisement---

 

ಚಿತ್ರದುರ್ಗ. ಮಾ. 03: ನಗರದ ಪ್ರವಾಸಿ ಮಂದಿರದ ಬಳಿ ಇರುವ ಜಿಲ್ಲಾ ಸ್ತ್ರೀಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿನ ಲಿಡ್‍ಕರ್ ಲೆದರ್ ಎಂಪೋರಿಯಂ ನ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತೀರುವಳಿ ಪ್ರಯುಕ್ತ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಮಾ. 03 ರಿಂದ 23 ರವರೆಗೆ ಶೇ. 20 ರಿಯಾಯಿತಿ ದರದಲ್ಲಿ ದೊರೆಯಲಿದೆ.

ಡಾ. ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮಿತದ ಲಿಡ್ಕರ್ ಲೆದರ್ ಎಂಪೋರಿಯಂ  ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತಿರುವಳಿ ಪ್ರಯುಕ್ತ 20% ರಿಯಾಯಿತಿ ದರದಲ್ಲಿ ಗುಣಮಟ್ಟ ಹೊಂದಿರುವ ಚರ್ಮದ ಬ್ರಾಂಡೆಡ್ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9380501076  ಕ್ಕೆ ಸಂಪರ್ಕಿಸಬಹುದು ಎಂದು ಲಿಡ್‍ಕರ್ ಲೆದರ್ ಎಂಪೋರಿಯಂ ನ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...