ಚಿತ್ರದುರ್ಗ. ಮಾ. 03: ನಗರದ ಪ್ರವಾಸಿ ಮಂದಿರದ ಬಳಿ ಇರುವ ಜಿಲ್ಲಾ ಸ್ತ್ರೀಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿನ ಲಿಡ್‍ಕರ್ ಲೆದರ್ ಎಂಪೋರಿಯಂ ನ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತೀರುವಳಿ ಪ್ರಯುಕ್ತ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಮಾ. 03 ರಿಂದ 23 ರವರೆಗೆ ಶೇ. 20 ರಿಯಾಯಿತಿ ದರದಲ್ಲಿ ದೊರೆಯಲಿದೆ.
ಡಾ. ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮಿತದ ಲಿಡ್ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತಿರುವಳಿ ಪ್ರಯುಕ್ತ 20% ರಿಯಾಯಿತಿ ದರದಲ್ಲಿ ಗುಣಮಟ್ಟ ಹೊಂದಿರುವ ಚರ್ಮದ ಬ್ರಾಂಡೆಡ್ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9380501076 ಕ್ಕೆ ಸಂಪರ್ಕಿಸಬಹುದು ಎಂದು ಲಿಡ್‍ಕರ್ ಲೆದರ್ ಎಂಪೋರಿಯಂ ನ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…