ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 12 : ನಗರದ ಕೆಳಗೋಟೆ ನಿವಾಸಿ ದಿವಂಗತ ಸಿ.ಎಂ. ಶರಣಯ್ಯ (ನಿವೃತ್ತ ಆರೋಗ್ಯ ನಿರೀಕ್ಷಕರು) ಅವರ ಧರ್ಮಪತ್ನಿ ಸಾವಿತ್ರಮ್ಮ (93 ವರ್ಷ) ಅವರು ಶನಿವಾರ ರಾತ್ರಿ ನಿಧನರಾದರು.
ಮೃತರು ಮೂವರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕುಟುಂಬ ಸದಸ್ಯರ ಮೊಬೈಲ್ ಸಂಖ್ಯೆ : 9448565670






