Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶಾಲಾ ಬಸ್ ಪಲ್ಟಿ, 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 02 : ಶಾಲಾ ಬಸ್ ಪಲ್ಟಿಯಾಗಿ ಸುಮಾರು 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಲ್ಲಪ್ಪನಹಳ್ಳಿ ನಡೆದಿದೆ.

ಇಂದು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.  ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment