ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.12 : ನಗರದ ಜೆಸಿಆರ್ ಬಡಾವಣೆಯ 7 ನೇ ಕ್ರಾಸ್ ನಿವಾಸಿ ಸೀತಮ್ಮ (72) ಗುರುವಾರ ರಾತ್ರಿ ನಿಧನರಾದರು.
ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ತಾಲ್ಲೂಕಿನ ದೇವಪುರದಹಟ್ಟಿ ಗ್ರಾಮದ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











