Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹಿರಿಯ ವಕೀಲ ಲಕ್ಷ್ಮೀನಾರಾಯಣರಾವ್ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 13 : ನಗರದ ಧರ್ಮಶಾಲಾ ರಸ್ತೆಯಲ್ಲಿರುವ ಪತಂಜಲಿ ಆಸ್ಪತ್ರೆ ಎದುರು ವಾಸವಿದ್ದ ಹಿರಿಯ ವಕೀಲರಾದ ಬಿ.ಎನ್. ಲಕ್ಷ್ಮೀನಾರಾಯಣರಾವ್ (69 ವರ್ಷ) ವಯೋಸಹಜ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಜುಲೈ.14, ಮಂಗಳವಾರ) ನಡೆಸಲಾಗುವುದು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now