ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 21 : ನ್ಯಾಯಬೆಲೆ ಅಂಗಡಿಗಳಿಗೆ ಪರವಾನಗಿ ನೀಡುವಾಗ ಸಾಕಷ್ಟು ಅಕ್ರಮಗಳನ್ನು ನಡೆಸಿರುವ ಆರೋಪದ ಮೇಲೆ ಇಲ್ಲಿನ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕಿ ಶಬೀನಾ ಪರ್ವಿನ್ ಇವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಇಲಾಖಾ ವಿಚಾರಣಾ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಕರ್ನಾಟಕ ನಾಗರೀಕ ಸೇವಾ ನಿಯಮಗಳು 1957 ರ ನಿಯಮ 10(1) ಜೊತೆಗೆ 10(8) ರನ್ವಯ ದತ್ತವಾದ ಅಧಿಕಾರ ಚಲಾಯಿಸಿ ಆಮ್ಲಾನ್ ಆದಿತ್ ಬಿಸ್ವಾಸ್ ಅಮಾನತ್ತು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















