ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 26 : ತಾಲ್ಲೂಕಿನ ಮೆದೇಹಳ್ಳಿ ಗ್ರಾಮದ ನಿವಾಸಿ ಶರಣಮ್ಮ ಗೌಡ್ರುಹನುಮಂತಪ್ಪ(80)ಅವರು ಶುಕ್ರವಾರ ನಿಧನರಾದರು.
ಅವರಿಗೆ ಬಿಜೆಪಿ ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ರಂಗಸ್ವಾಮಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12ಗಂಟೆಗೆ ಮೆದೇಹಳ್ಳಿಯ ಮೇಗಳಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











