Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶರಣಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 : ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಮಾಡನಾಯಕನಹಳ್ಳಿಯ ಆರ್.ಎಚ್.ಶರಣಪ್ಪ(86) ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 4-50 ಕ್ಕೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸ್ವಗ್ರಾಮ ಮಾಡನಾಯಕನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ 2-30 ಕ್ಕೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now