Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶಿವಕುಮಾರ್ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 15 : ನಗರದ ತಾಜ್ ಪೀರ್ ಲೇಔಟ್ ನಿವಾಸಿ ಹಾಗೂ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ. ಎಲ್. ಶಿವಕುಮಾರ್ (54 ವರ್ಷ) ಅವರು ಇಂದು (ಡಿಸೆಂಬರ್. 15 ರ) ಬೆಳಗ್ಗೆ ನಿಧನರಾದರು.

ಮ್ರತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು(ಡಿಸೆಂಬರ್. 15) ಸಂಜೆ ನಡೆಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...