Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕ ಶಿವು ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.05 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್‍ರವರ ಆದೇಶದಂತೆ ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕ ಶಿವು ಇವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಕಾಂಗ್ರೆಸ್ ಕಚೇರಿಯಲ್ಲಿ ರೇಣುಕಶಿವುರವರಿಗೆ ನೇಮಕಾತಿ ಪತ್ರ ನೀಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಸಂಘಟಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಅಬ್ದುಲ್ಲಾ, ಸೈಯದ್ ಅಲ್ಲಾಭಕ್ಷಿ ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...