Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಚಿತ್ರದುರ್ಗದ ನೂತನ ಎಸ್ ಪಿ ಯಾಗಿ ಕೆ.ಪರಶುರಾಮ ;  ವರ್ಗಾವಣೆಯಾದ ಜಿ. ರಾಧಿಕಾ.. !

Facebook
Twitter
Telegram
WhatsApp

ಚಿತ್ರದುರ್ಗ, (ಜ.19) : ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಚಿತ್ರದುರ್ಗದ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ G. ರಾಧಿಕಾ  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಭದ್ರತೆ ಮತ್ತು ಜಾಗೃತ) ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಪೊಲೀಸ್ ಅಧೀಕ್ಷಕಾರಗಿದ್ದ ಕೆ.ಪರಶುರಾಮ ಅವರನ್ನು ರಾಧಿಕಾ ಅವರಿದ್ದ ಹುದ್ದೆಗೆ ವರ್ಗಾಯಿಸಿ, ಚಿತ್ರದುರ್ಗದ ಪೊಲೀಸ್ ಅಧೀಕ್ಷಕರಾಗಿ ಆಯೋಜಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಈ ಮೊದಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕೆ. ಪರುಶುರಾಮ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇದೀಗ ಎಸ್ ಪಿ ವರ್ಗಾವಣೆಯಾಗಿದ್ದಾರೆ.

ಗುಪ್ತಚರ ಉಪ ಪೊಲೀಸ್ ಆಯುಕ್ತರಾಗಿದ್ದ ಕೆ.ಸಂತೋಷ್ ಬಾಬು, ಅವರನ್ನು ರಾಮನಗರ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ರಾಮನಗರದ  ಎಸ್ ಗಿರೀಶ್ ಅವರನ್ನು ವೈಟ್‌ಫೀಲ್ಡ್ ಉಪ ಪೊಲೀಸ್ ಆಯುಕ್ತರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!