ಚಿತ್ರದುರ್ಗ | ಅಂಭಾ ಭವಾನಿ ದೇವಸ್ಥಾನದಲ್ಲಿ ಶ್ರೀರಾಮಚಂದ್ರನಿಗೆ ವಿಶೇಷ ಪೂಜೆ

1 Min Read

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಅಂಭಾ ಭವಾನಿ ದೇವಸ್ಥಾನದಲ್ಲಿ ಶ್ರೀರಾಮಚಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರಮೋದಿರವರು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸುತ್ತಿದ್ದಂತೆ ದೇವಸ್ಥಾನದ ಆವರಣದಲ್ಲಿ ಪಟಾಕಿ ಸಿಡಿಸಿ ಜೈಶ್ರೀರಾಮ್, ಜೈ ಜೈ ಶ್ರೀರಾಮ್ ಎನ್ನುವ ಘೋಷಗಳು ಮೊಳಗಿದವು.

ಉಷಾಭಾಯಿ ಜಾದವ್, ಕೆ.ಕೆ.ಎಂ.ಪಿ.ಜಿಲ್ಲಾಧ್ಯಕ್ಷ ಸುರೇಶ್‍ರಾವ್ ಜಾದವ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಗಾಯಕ್‍ವಾಡ್, ಹರೀಶ್ ಜಾದವ್, ವಿದ್ಯಾಲಾಡ್, ಕಲಾಭಾಯಿ ಘಾಟ್ಗಿ, ಕೃಷ್ಣೋಜಿರಾವ್ ಮೋರೆ ಇನ್ನು ಅನೇಕರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಶ್ರೀರಾಮನಿಗೆ ಭಕ್ತಿ ಸಮರ್ಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks