ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಅಂಭಾ ಭವಾನಿ ದೇವಸ್ಥಾನದಲ್ಲಿ ಶ್ರೀರಾಮಚಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರಮೋದಿರವರು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸುತ್ತಿದ್ದಂತೆ ದೇವಸ್ಥಾನದ ಆವರಣದಲ್ಲಿ ಪಟಾಕಿ ಸಿಡಿಸಿ ಜೈಶ್ರೀರಾಮ್, ಜೈ ಜೈ ಶ್ರೀರಾಮ್ ಎನ್ನುವ ಘೋಷಗಳು ಮೊಳಗಿದವು.
ಉಷಾಭಾಯಿ ಜಾದವ್, ಕೆ.ಕೆ.ಎಂ.ಪಿ.ಜಿಲ್ಲಾಧ್ಯಕ್ಷ ಸುರೇಶ್‍ರಾವ್ ಜಾದವ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಗಾಯಕ್‍ವಾಡ್, ಹರೀಶ್ ಜಾದವ್, ವಿದ್ಯಾಲಾಡ್, ಕಲಾಭಾಯಿ ಘಾಟ್ಗಿ, ಕೃಷ್ಣೋಜಿರಾವ್ ಮೋರೆ ಇನ್ನು ಅನೇಕರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಶ್ರೀರಾಮನಿಗೆ ಭಕ್ತಿ ಸಮರ್ಪಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















