ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 14 : ನಗರದ
ಶ್ರೀ ಕಂಪಳರಂಗ ಮಹಾಸ್ವಾಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಟೈಕೊಂಡ ಸ್ಪರ್ಧೆಯಲ್ಲಿ ಸೌಮ್ಯ,
400 ಮೀಟರ್ ಹರ್ಡಲ್ಸ್ ನಲ್ಲಿ ಪ್ರೀತಮ್.ಪಿ ಹಾಗೂ
ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಚಿತ್ರಾರ್ತಿ.ಸಿ ಜಯಗಳಿಸಿ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿತುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳು, ಪ್ರಾಂಶುಪಾಲರು, ದೈಹಿಕ ಶಿಕ್ಷಣ ಉಪನ್ಯಾಸಕರಾದ ಮಧುಸೂಧನ.ಕೆ ಹಾಗೂ ಉಪನ್ಯಾಸಕರು ಶುಭಕೋರಿದ್ದಾರೆ.


