Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಕೃಷ್ಣಜನ್ಮಾಷ್ಠಮಿಯನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಕೈಯಲ್ಲಿ ಕೊಳಲು ಹಿಡಿದು ಶ್ರೀಕೃಷ್ಣನ ವೇಷಭೂಷಣ ತೊಟ್ಟಿದ್ದ ಪುಟಾಣಿ ಮಕ್ಕಳು ಹಾಗೂ ರಾಧೆ ವೇಷದಲ್ಲಿದ್ದ ಚಿಣ್ಣರು ಎಲ್ಲರ ಗಮನ ಸೆಳೆದರು.

ಇಸ್ಕಾನ್ ಗುರುಗಳಾದ ಕಲ್ಯಾಣ್‍ದಾಸ್, ಮಹಾಬಲೇಶ್, ಪ್ರಭು ತಂಡದವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿ ಶ್ರೀಕೃಷ್ಣನ ಲೀಲೆ, ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿದರು.

ಬಾಪೂಜಿ ಸಮೂಹ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್, ನಿರ್ದೇಶಕ ಕೆ.ಎಂ.ಚೇತನ್, ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಮಕ್ಕಳ ಪೋಷಕರುಗಳು ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...