ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಕೃಷ್ಣಜನ್ಮಾಷ್ಠಮಿಯನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಕೈಯಲ್ಲಿ ಕೊಳಲು ಹಿಡಿದು ಶ್ರೀಕೃಷ್ಣನ ವೇಷಭೂಷಣ ತೊಟ್ಟಿದ್ದ ಪುಟಾಣಿ ಮಕ್ಕಳು ಹಾಗೂ ರಾಧೆ ವೇಷದಲ್ಲಿದ್ದ ಚಿಣ್ಣರು ಎಲ್ಲರ ಗಮನ ಸೆಳೆದರು.
ಇಸ್ಕಾನ್ ಗುರುಗಳಾದ ಕಲ್ಯಾಣ್‍ದಾಸ್, ಮಹಾಬಲೇಶ್, ಪ್ರಭು ತಂಡದವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿ ಶ್ರೀಕೃಷ್ಣನ ಲೀಲೆ, ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿದರು.
ಬಾಪೂಜಿ ಸಮೂಹ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್, ನಿರ್ದೇಶಕ ಕೆ.ಎಂ.ಚೇತನ್, ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಮಕ್ಕಳ ಪೋಷಕರುಗಳು ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…