Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ| ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

Facebook
Twitter
Telegram
WhatsApp

ಚಿತ್ರದುರ್ಗ, (ಜೂ.18) : ಜಿಲ್ಲೆಯ ಪ್ರತಿಷ್ಠಿತ ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ಈ ಬಾರಿಯೂ ಉತ್ತಮ ಫಲಿತಾಂಶ ಬಂದಿದೆ.

ಏಪ್ರಿಲ್ 22 ರಿಂದ ಮೇ-18 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜೂ-18 ಇದೇ ಶನಿವಾರ ಪ್ರಕಟಗೊಂಡಿದ್ದು, ಎಸ್‌ ಆರ್‌ ಎಸ್‌ ಕಾಲೇಜಿನ ಒಟ್ಟು 154 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ಪಡೆದರೆ, ವಿವಿಧ ವಿಷಯಗಳಲ್ಲಿ ಒಟ್ಟು 53 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ವಿದ್ಯರ್ಥಿಗಳಾದ ಕುಮಾರಿ ಸಾಕ್ಷಿ, 600 ಕ್ಕೆ 589, ಕು. ಜೈವೀರ್‌ ಸಿಂಗ್‌ 588, ಕು. ಪಿ.ಆರ್‌ ಚಂದನಾ 587, ಕು. ಅಕ್ಷಿತಾ ಕೆ. 586, ಕು. ಓಂಪ್ರಿಯ ಎಸ್‌. 582, ಕು. ಧೃತಿ ಎಂ. ಜಿ. 582, ಅಂಕಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದಾರೆ.

ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಎಲ್ಲಾ ಸಾಧಕ ವಿದ್ಯರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ  ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷ ಶ್ರೀ ಬಿ ಎಲ್‌ ಅಮೋಘ್‌, ಆಡಳಿತಾಧಿಕಾರಿ ಡಾ. ರವಿ ಟಿ.ಎಸ್‌., ಪ್ರಾಂಶುಪಾಲರಾದ ಶ್ರೀ ಗಂಗಾಧರ್‌ ಈ. ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

error: Content is protected !!