Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೇಕ್ವಾಂಡೋ ಚಾಂಪಿಯನ್‍ಶಿಪ್‍ನಲ್ಲಿ ಪದಕ ಪಡೆದ ಚಿತ್ರದುರ್ಗದ ವಿದ್ಯಾರ್ಥಿಗಳು

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 22 : ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೇ ಕರ್ನಾಟಕ ರಾಜ್ಯ ಟೇಕ್ವಾಂಡೋ ಚಾಂಪಿಯನ್‍ಶಿಪ್‍ನಲ್ಲಿ ಚಿತ್ರದುರ್ಗದ ಟೇಕ್ವಾಂಡೋ ಅಮೆಚೂರ್ ಸೆಂಟರ್‍ನ ವಿದ್ಯಾರ್ಥಿಗಳು ಸೀನಿಯರ್, ಕೆಡೆಟ್, ಜೂನಿಯರ್, ಸಬ್ ಜೂನಿಯರ್ ಮತ್ತು ಜಿ-4 ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಗೆದ್ದಿದ್ದಾರೆ.

ಜಿ-4 ವಿಭಾಗದಲ್ಲಿ ಪ್ರನೀಲ್ ಜಿ. ದೀಕ್ಷಿತ್ ಆರ್. ಲಕ್ಷ್ಮಿನಾರಾಯಣ ಎನ್. ಮೋಹಿತ್ ಆರ್ ಇವರುಗಳು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಲೋಹಿತ್ ಎನ್.
ರೋಹಿತ್ ಎಸ್.ಎಸ್. ಹೃದಯ್ ಎನ್. ಇವರುಗಳು ಬೆಳ್ಳಿ ಪದಕಗಳನ್ನು ಗಿಟ್ಟಿಸಿಕೊಂಡಿದ್ದಾರೆ.
ಪದ್ಮಾವತಿ ಎಸ್.ಎಸ್. ರಿಷಿಕ್ ಎಂ. ಇವರುಗಳು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಪದಕ ವಿಜೇತರುಗಳಿಗೆ ಟೇಕ್ವಾಂಡೋ ತರಬೇತುದಾರರಾದ ರಂಗನಾಥ್ ಕೆ. ಪೂಜಿತಾ ಎಂ. ಮಾರುತಿ ಕೆ. ಇವರುಗಳು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...