Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಸುಮಿತ್ರಮ್ಮ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 17 :  ತಾಲ್ಲೂಕಿನ ಹಾಯ್ಕಲ್ ಗ್ರಾಮದ ನಿವಾಸಿ, ಎ.ಆರ್.ಸುಮಿತ್ರಮ್ಮ ಬ್ರಹ್ಮಕುಮಾರಿ (76 ವರ್ಷ) ಅವರು ಸೋಮವಾರ ನಿಧನರಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಹಾಗೂ ವಕೀಲ ಬಾಬುರೆಡ್ಡಿ ಅವರ ಚಿಕ್ಕಮ್ಮ ಎ.ಆರ್.ಸುಮಿತ್ರಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಸೋಮವಾರ ಬೆಳಗಿನ ಜಾವ ಚಿತ್ರದುರ್ಗ ನಗರದ ಕೆಳಗೋಟೆಯ ಮನೆಯಲ್ಲಿ ದೈವಾಧೀನರಾಗಿದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸೋಮವಾರ ಸಂಜೆ 4ಕ್ಕೆ ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆಯ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...