Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಸುರೇಶ್ ರೆಡ್ಡಿ ನಿಧನ : ನೇತ್ರದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 07 : ನಗರದ ಬಿ.ಎಲ್. ಗೌಡ ಲೇಔಟ್ ನಿವಾಸಿ. ಕೆ.ಆರ್. ಸುರೇಶ್ ರೆಡ್ಡಿ (58 ವರ್ಷ) ಇಂದು(ಗುರುವಾರ) ಬೆಳಿಗಿನ ಜಾವ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುರೇಶ್‍ರೆಡ್ಡಿ ಕೆ.ಆರ್.ರವರ 2 ನೇತ್ರಗಳನ್ನು ಬಸವೇಶ್ವರ ಪುನರ್‍ಜ್ಯೋತಿ ಐ ಬ್ಯಾಂಕ್‍ಗೆ ದಾನ ನೀಡಿ ದುಃಖದಲ್ಲಿಯೂ ಕುಟುಂಬದವರು ಮಾನವೀಯತೆ ಮೆರೆದು ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ಈ ಸಂದರ್ಭದಲ್ಲಿ ಡಾ.ಐಶ್ವರ್ಯ, ಎಸ್.ವೀರೇಶ್, ಟಿ.ವೀರಭದ್ರಸ್ವಾಮಿ, ಎಸ್.ವಿ.ಗುರುಮೂರ್ತಿ, ಹಾಗೂ ಅನಂತ್‍ರೆಡ್ಡಿ ಇವರುಗಳು ಸುರೇಶ್‍ರೆಡ್ಡಿರವರ ಪತ್ನಿ ಶೀಲಾರೆಡ್ಡಿಗೆ ಪ್ರಶಂಸನಾ ಪತ್ರ ನೀಡಿ ಸಾಂತ್ವನ ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...