Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸುಶೀಲಾಬಾಯಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 28 : ನಗರದ ಹಳೆಯ ಸೊಪ್ಪಿನ ಮಾರ್ಕೆಟ್ ಹತ್ತಿರ ವಾಸವಾಗಿದ್ದ ಶ್ರೀಮತಿ ಹೆಚ್. ಸುಶೀಲಾಬಾಯಿ (99 ವರ್ಷ) ವಯೋಸಹಜ ಕಾರಣದಿಂದ ನಿನ್ನೆ (ನವೆಂಬರ್. 27, ಗುರುವಾರ)ರಾತ್ರಿ 11 : 30 ವೇಳೆಗೆ ನಿಧನರಾದರು.

ಮೃತರು ಸಂತ ಜೋಸೆಫರ ಶಾಲೆಯ ಹೆಸರಾಂತ ಕನ್ನಡ ಅಧ್ಯಾಪಕಿ ಹೆಚ್. ಚೂಡಾಮಣಿ ಸೇರಿದಂತೆ ನಾಲ್ವರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ನವಂಬರ್. 28, ಶುಕ್ರವಾರ) ಮಧ್ಯಾನ್ಹ 12 ಗಂಟೆಗೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳುಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now