Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ತೀಕ್ಷ್ಮ ಅಂಧರ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 12 : ಮಾಳಪ್ಪನಹಟ್ಟಿ ಸಮೀಪವಿರುವ ತೀಕ್ಷ್ಮ ಅಂಧರ ಪುನಶ್ಚೇತನ ಶಾಲೆಯಲ್ಲಿ ನವ ಕ್ರಾಂತಿ ಸೇವಾ ಸಮಿತಿಯಿಂದ ಭಾನುವಾರ ಸ್ವಾಮಿ ವಿವೇಕಾನಂದರ 162 ನೇ ಜಯಂತಿಯನ್ನು ಆಚರಿಸಲಾಯಿತು.

ವೀರ ಸನ್ಯಾಸಿಯಾಗಿದ್ದ ಸ್ವಾಮಿ ವಿವೇಕಾನಂದರವರಲ್ಲಿದ್ದ ದೇಶ ಭಕ್ತಿಯನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳುವಂತೆ ನವ ಕ್ರಾಂತಿ ಸೇವಾ ಸಮಿತಿಯ ಗೌರವಾಧ್ಯಕ್ಷ ಪಿ.ಮಹಾಂತೇಶ್ ಮಕ್ಕಳಿಗೆ ತಿಳಿಸಿದರು.

ನವ ಕ್ರಾಂತಿ ಸೇವಾ ಸಮಿತಿ ರಾಜ್ಯಾಧ್ಯಕ್ಷ ಆರ್.ಪ್ರದೀಪ್‍ಕುಮಾರ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ, ಜಿಲ್ಲಾಧ್ಯಕ್ಷ ಮೋಹನ್ ಸಿ.ಆರ್. ಖಜಾಂಚಿ ಆನಂದ್ ಪೈಲೆಟ್ ಸಂಘಟನಾ ಕಾರ್ಯದರ್ಶಿ ವರುಣ್‍ಕುಮಾರ್, ವಿನಾಯಕ, ಸುನೀಲ್‍ಕುಮಾರ್, ಬಸವರಾಜ್, ಪ್ರದೀಪ್, ಮನೋಜ್, ಮಂಜು, ಜಗದೀಶ್, ಮಂಜುನಾಥ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...