Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸೈಯದ್ ಅಫಾಖ್ ಅಹಮದ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 27 : ಮೂವತ್ತು ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಪತ್ರಾಂಕಿತ ವ್ಯವಸ್ಥಾಪಕರಾಗಿ ನಿವೃತ್ತಿಯಾಗಿರುವ ಸೈಯದ್ ಅಫಾಖ್ ಅಹಮದ್ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಗುರುವಾರ ಕಾಂಗ್ರೆಸ್ ಕಚೇರಿಯಲ್ಲಿ ಸೈಯದ್ ಅಫಾಖ್ ಅಹಮದ್‍ಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು.

2024 ರಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈಯದ್ ಅಫಾಖ್ ಅಹಮದ್ ಅಲ್ಪಸಂಖ್ಯಾತ ಆಯೋಗದ ಜಿಲ್ಲಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿರುತ್ತಾರೆ.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಡಾ.ರಹಮತ್‍ವುಲ್ಲಾ, ಸೈಯದ್ ಸೈಫುಲ್ಲಾ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now