ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಸಂಘಟನಾ ಕಾರ್ಯದರ್ಶಿ ಸೈಯದ್ ಅಕ್ಬರ್ ಇವರನ್ನು ಉಚ್ಚಾಟಿಸಲಾಗಿದೆ ಎಂದು ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೊಹಿದ್ದಿನ್(ಚೋಟು) ತಿಳಿಸಿದ್ದಾರೆ.
ಪಕ್ಷದ ಚಿಹ್ನೆಯನ್ನು ಕಾರಿನ ಮೇಲೆ ಬಳಸಿಕೊಂಡು ತಿರುಗಾಡುತ್ತಿರುವ ಸೈಯದ್ ಅಕ್ಬರ್ ಕಳುವು ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷಿ ಸಮೇತ ಸಿಕ್ಕಿರುವುದರಿಂದ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡರ ಸೂಚನೆಯಂತೆ ಸಂಘಟನಾ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










