Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸೈಯದ್ ಅಶ್ವಕ್‍ಅಹಮದ್ ನಿಧನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 10 : ನಗರದ ಜೆಸಿಆರ್.ಬಡಾವಣೆ 2 ನೇ ಕ್ರಾಸ್ ನಿವಾಸಿ ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್‍ಅಹಮದ್ ಬುಧವಾರ ಬೆಳಿಗ್ಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಐವರು ಸಹೋದರರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ದಾವಣಗೆರೆ ರಸ್ತೆಯಲ್ಲಿರುವ ಖಬರಸ್ಥಾನದಲ್ಲಿ ಮೃತರ ಅಂತ್ಯಕ್ರಿಯೆ ಬುಧವಾರ ನಡೆಸಲಾಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now