Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ಕೋಟೆನಾಡಿನ ಕೋಗಿಲೆಗಳು ಗಾಯನ ಸ್ಪರ್ಧೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 26 : ತಾಲ್ಲೂಕು ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ಕೋಟೆನಾಡಿನ ಕೋಗಿಲೆಗಳು – ಕನ್ನಡ ಹಾಡುಗಳ ಕರೋಕೆ ಗಾಯನ ಸ್ಪರ್ಧೆ ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಲಾಗಿದೆ.

ವಿ.ಎಲ್.ಪ್ರಶಾಂತ ತಾಲ್ಲೂಕು ಕಸಾಪ ನೂತನ ಅಧ್ಯಕ್ಷರಾಗಿ ಪದಗ್ರಹಣ ನಡೆಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಕರೋಕೆ ಗಾಯನದ ತೀರ್ಪುಗಾರರಾಗಿ ದಾವಣಗೆರೆ ಸರಕಾರಿ ಆಸ್ಪತ್ರೆಯ ನಿವೃತ್ತ ನೇತ್ರ ತಜ್ಞ ಹಾಗೂ ಗಾಯಕರಾದ ಬಿ.ಎ.ಸೀತಾರಂ ಹಾಗೂ ಸಂಗೀತ ಶಿಕ್ಷಕ ಸಿದ್ದಪ್ಪ ನಿಲುವಂಜಿ ಭಾಗವಹಿಲಿದ್ದಾರೆ. ಚಿತ್ರದುರ್ಗ ಜಿಲ್ಲೆಯ 30 ಗಾಯಕರು ಕರೋಕೆ ಗಾಯನ ಪ್ರಸ್ತುತಪಡಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಭಾಗಹಿಸುವಂತೆ ಕಸಾಪ ಜಿಲ್ಲಾಧ್ಯಕ್ಷ
ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...