ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 : ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಮೇಲಾಟದಲ್ಲಿ ನಾಲ್ಕು ನೂರು ಮೀಟರ್ ಹಾಗೂ ಎಂಟು ನೂರು ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ. 400 ಇಂಟು ನೂರು ಮೀಟರ್ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ವಾಸವಿ ವಿದ್ಯಾಸಂಸ್ಥೆಯ 9 ನೇ ತರಗತಿ ವಿದ್ಯಾರ್ಥಿನಿ ಬಿಂಧು ಟಿ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ಬಿಂಧು ಟಿ. ಇವರಿಗೆ ಅಭಿನಂದಿಸಿದ್ದಾರೆ.









