Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಟಿಎಪಿಸಿಎಂಎಸ್ : ಜುಲೈ 22ರಂದು ವಾರ್ಷಿಕ ಸರ್ವ ಸದಸ್ಯರ ಸಭೆ

---Advertisement---

 

ಸುದ್ದಿಒನ್, ಚಿತ್ರದುರ್ಗ,(ಜುಲೈ19) : ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘದ 74ನೇ ವರ್ಷದ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಇದೇ ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಟಿಎಪಿಸಿಎಂಎಸ್ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಹೆಚ್.ಎಂ. ಮಂಜುನಾಥಪ್ಪ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಕಾರ್ಯದರ್ಶಿ ಜಿ.ಎನ್.ಉಮಾಶಂಕರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment