Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ತಾರಕೇಶ್ವರಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಅ. 27 : ರಾಜ್ಯ ಲಿಂಗಾಯತ ನೌಕರರ ಸಂಘದ ಪದಾಧಿಕಾರಿಗಳು, ಉಪನ್ಯಾಸಕರಾದ ಶ್ರೀಮತಿ ತಾರಕೇಶ್ವರಿ ಜಗದೀಶ್ (56 ವರ್ಷ) ರವರು ನಿನ್ನೆ (ಅ. 26, ಸೋಮವಾರ) ರಾತ್ರಿ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಮೇದೆಹಳ್ಳಿ ಗ್ರಾಮದವರಾಗಿದ್ದು, ಮೃತರು ಪತಿ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಮೇದೆಹಳ್ಳಿಯಲ್ಲಿನ ಅವರ ತೋಟದ ಮನೆಯಲ್ಲಿ ಇಂದು (ಅ. 27ರ) ಮಧ್ಯಾಹ್ನ ನೆರವೇರಿಸ ಲಾಯಿತು ಎಂದು ಕಟುಂಬದವರು ತಿಳಿಸಿದ್ದಾರೆ.

ಸಂತಾಪ : ಉಪನ್ಯಾಸಕರಾದ ಶ್ರೀಮತಿ ತಾರಕೆಶ್ವರಿ ಜಗದೀಶ್‍ರವರ ನಿಧನಕ್ಕೆ ರಾಜ್ಯ ಲಿಂಗಾಯತ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ನಾಗರಾಜ್ ಸಂಗಂ ರವರು ಸಂತಾಪವನ್ನು ವ್ಯಕ್ತಪಡಿಸಿ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now