Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಸೀಬಾರ ಬಳಿ ಭೀಕರ ಅಪಘಾತ : ಮೂವರು ಸಾವು

---Advertisement---

ಚಿತ್ರದುರ್ಗ,ಮಾರ್ಚ್. 05 : ತಾಲೂಕಿನ ಸೀಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.

ಸೀಬಾರ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇತುವೆ ಮೇಲೆ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಅದರ ಬೆನ್ನಲ್ಲೇ ಮತ್ತೊಂದು ಟ್ರಕ್​ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಲಾರಿಯಲ್ಲಿ ಕಲ್ಲಂಗಡಿ ಸಾಗಿಸಲಾಗುತ್ತಿತ್ತು. ಸ್ಥಳದಲ್ಲಿ ಇಬ್ಬರು ಮತ್ತು ಆಸ್ಪತ್ರೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್​​ಪಿ ದಿನಕರ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...