ಚಿತ್ರದುರ್ಗ,ಮಾರ್ಚ್. 05 : ತಾಲೂಕಿನ ಸೀಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.
ಸೀಬಾರ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇತುವೆ ಮೇಲೆ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಅದರ ಬೆನ್ನಲ್ಲೇ ಮತ್ತೊಂದು ಟ್ರಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಲಾರಿಯಲ್ಲಿ ಕಲ್ಲಂಗಡಿ ಸಾಗಿಸಲಾಗುತ್ತಿತ್ತು. ಸ್ಥಳದಲ್ಲಿ ಇಬ್ಬರು ಮತ್ತು ಆಸ್ಪತ್ರೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…