Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಕಣಿವೆ ಮಾರಮ್ಮ ದೇಗುಲ ಜೀರ್ಣೋದ್ದಾರ ಟ್ರಸ್ಟ್‌ಗೆ ತಿಪ್ಪೇಸ್ವಾಮಿ ಬೆಳಗಟ್ಟ ಅಧ್ಯಕ್ಷ, ಆರ್.ಮೂರ್ತಿ ಗೌರವಾಧ್ಯಕ್ಷ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 02 : ಕಣಿವೆ ಮಾರಮ್ಮ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯಿಂದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕರೆಯಲಾಗಿದ್ದ ಸಭೆಯಲ್ಲಿ ಕಣಿವೆ ಮಾರಮ್ಮ ದೇವಸ್ಥಾನದ ಜೀರ್ಣೋದ್ದಾರ ಸೇವಾ ಟ್ರಸ್ಟ್‍ನ ಕಾರ್ಯಕಾರಿ ಮಂಡಳಿ ಸಮಿತಿಯನ್ನು ರಚಿಸಿ ಈ ಕೆಳಕಂಡಂತೆ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಗೌರವಾಧ್ಯಕ್ಷರಾಗಿ ಉಪ್ಪಾರ ಸಮಾಜದ ಮುಖಂಡ ಆರ್.ಮೂರ್ತಿ, ಅಧ್ಯಕ್ಷರಾಗಿ ತಿಪ್ಪೇಸ್ವಾಮಿ ಬೆಳಗಟ್ಟ, ಆಡಳಿತಾಧಿಕಾರಿಯಾಗಿ ಆರ್.ಮೈಲೇಶ್, ಉಪಾಧ್ಯಕ್ಷರುಗಳಾಗಿ ಲಲಿತಮ್ಮ, ಪಾರ್ವತಮ್ಮ, ಕಾರ್ಯದರ್ಶಿಯಾಗಿ ಕೆ.ವಿ.ಮಂಜುನಾಥ್, ಸಹ ಕಾರ್ಯದರ್ಶಿಗಳಾಗಿ ಎನ್.ನಾಗೇಂದ್ರಪ್ಪ, ಕೆಂಚಪ್ಪ, ಜಂಟಿ ಕಾರ್ಯದರ್ಶಿಯಾಗಿ ಎಂ.ಎಸ್.ಮಂಜುನಾಥ್, ಖಜಾಂಚಿಗಳಾಗಿ ಶಾಂತರಾಜು ಬಿ. ಶೋಭಾ ಗಿರೀಶ್, ಸಂಚಾಲಕರುಗಳನ್ನಾಗಿ ಜಿ.ಎನ್.ಬಸವರಾಜು, ಎಸ್.ಹನುಮಂತಪ್ಪ, ಹೆಚ್.ಆನಂದ್‍ಕುಮಾರ್
ಟ್ರಸ್ಟಿಗಳನ್ನಾಗಿ ಟಿ.ಸುರೇಶ್, ಟಿ.ಮಂಜಪ್ಪ, ಬೂದಿ ಪಾಪಯ್ಯ, ಜಾಕಿರ್, ಗಾಯತ್ರಿ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಸೇವಾ ಟ್ರಸ್ಟ್‍ನ ಕಾರ್ಯಕಾರಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now