Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ಶಂಕರಾಚಾರ್ಯರ ಜಯಂತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 01 : ಚಿತ್ರದುರ್ಗ ಬ್ರಾಹ್ಮಣ ಸಂಘದ ವತಿಯಿಂದ ಶಂಕರಾಚಾರ್ಯರ ಜಯಂತಿ ಹಾಗೂ ರಾಮಾನುಜಾಚಾರ್ಯರ ಜಯಂತಿಯನ್ನು ಮೇ 2 ರಂದು ಮಧ್ಯಾಹ್ನ 12-30 ಕ್ಕೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಚರಿಸಲಾಗುವುದು.

ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಕ್ಕೆ ಶಂಕರಾಚಾರ್ಯರ ಜಯಂತಿ ನಂತರ ಮಧ್ಯಾಹ್ನ 12-30 ಕ್ಕೆ ಗಾಯತ್ರಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ಚಿತ್ರದುರ್ಗ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಗಳ ಕೃಪೆಗೆ ಪಾತ್ರರಾಗುವಂತೆ ಚಿತ್ರದುರ್ಗ ಬ್ರಾಹ್ಮಣ ಸಂಘದ ಕಾರ್ಯದರ್ಶಿ ಡಿ.ಜಿ.ಪ್ರಾಣೇಶ್‍ರಾವ್ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...