Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ವಾಸವಿ ವಿದ್ಯಾಸಂಸ್ಥೆಯಲ್ಲಿ ರಂಗೋಲಿ ಸ್ಪರ್ಧೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 11 : ತ್ಯಾಗರಾಜ ಬೀದಿಯಲ್ಲಿರುವ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ನಾಳೆ ( ಜ.12 ) ಬೆಳಿಗ್ಗೆ 11 ಗಂಟೆಗೆ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್‍ನಿಂದ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ರಂಗೋಲಿ ಬಿಡಿಸಲು ಒಂದು ಗಂಟೆಯ ಕಾಲಾವಶವಿದ್ದು, ಹದಿನೆಂಟು ವರ್ಷ ಮೇಲ್ಪಟ್ಟವರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧಾಳುಗಳು ತಾವೆ ರಂಗೋಲಿ ಬಣ್ಣ ಹಾಗೂ ಹೂವುಗಳನ್ನು ತಂದು ಬಳಸಬೇಕು. ಯಾರ ಸಹಕಾರವನ್ನು ಪಡೆಯುವಂತಿಲ್ಲ. ಸ್ವತಹ ಒಬ್ಬರೆ ರಂಗೋಲಿ ಬಿಡಿಸಬೇಕು. ಮೊದಲು ಬರುವ 30 ಮಂದಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶವಿರುತ್ತದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಲ್ಪನಾ ಪಾಲ-ಮೊ : 7975725897,    ವೀಣಾ ವೇಣುಗೋಪಾಲ್ ಮೊ : 7019416262 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...