ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 24 : ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿ ನಿರ್ದೇಶಕರುಗಳ ಸ್ಥಾನಕ್ಕೆ ಫೆ.2 ರಂದು ನಡೆಯುವ ಚುನಾವಣೆಗೆ ಎಂ.ನಿಶಾನಿ ಜಯಣ್ಣ ಮತ್ತವರ ಗುಂಪಿನಿಂದ ಟೌನ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಶುಕ್ರವಾರ ಚುನಾವಣಾಧಿಕಾರಿಗೆ ನಾಮಪತ್ರಗಳನ್ನು ಸಲ್ಲಿಸಲಾಯಿತು.
ಎಂ.ನಿಶಾನಿ ಜಯಣ್ಣ, ಸೂರ್ಯಪ್ರಕಾಶ್, ನಾಗರಾಜ್ಬೇದ್ರೆ, ಜಿ.ಸುರೇಶ್ಕುಮಾರ್(ಭಾಫ್ನ) ಓ.ತಿಪ್ಪೇಸ್ವಾಮಿ, ಎ.ಚಂಪಕ, ಎನ್.ಎಂ.ಪುಷ್ಪವಲ್ಲಿ, ಡಾ.ರಹಮತ್ವುಲ್ಲಾ
ಚಿಕ್ಕಣ್ಣ, ಚಂದ್ರಣ್ಣ, ಬಿ.ವಿ.ಶ್ರೀನಿವಾಸ್ಮೂರ್ತಿ, ರಾಜ್ಕುಮಾರ್, ಕೇಶವಮೂರ್ತಿ, ಎನ್.ಲಿಂಗೇಶ್ ಇವರುಗಳು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗೆ ಸಲ್ಲಿಸಿದರು.
ಸಾಮಾನ್ಯ ವರ್ಗದಿಂದ 6, ಬಿ.ಸಿ.ಎಂ.ಬಿ.-1, ಪರಿಶಿಷ್ಟ ಜಾತಿ-1, ಪರಿಶಿಷ್ಟ ವರ್ಗ-1, ಬಿ.ಸಿ.ಎಂ.ಎ.-1, ಮಹಿಳಾ ಕ್ಷೇತ್ರದಿಂದ 2 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಜ.25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 26 ರಂದು ಪರಿಶೀಲನೆ, 27 ನಾಮಪತ್ರಗಳನ್ನು ವಾಪಸ್ ಪಡೆಯಲು ಕಡೆ ದಿನವಾಗಿರುತ್ತದೆ. ಫೆ.2 ರಂದು ಬೆಳಿಗ್ಗೆ
9 ರಿಂದ ಸಂಜೆ 4 ಗಂಟೆಯವರೆಗೆ ಚುನಾವಣೆ ನಡೆಯುತ್ತದೆ. ಮತದಾನದ ನಂತರ ಅಂದೆ ಮತಗಳ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್